ಮುರುಳ್ಯ ಶಾಂತಿನಗರ ಶಾಲೆಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

0

 

 

ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸೆ. 9ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಮುರುಳ್ಯ ಶಾಂತಿನಗರ ಶಾಲೆಯ ಕಿರಿಯ ವಿಭಾಗ ಪ್ರಥಮ ಸಮಗ್ರ ಮತ್ತು ಹಿರಿಯ ವಿಭಾಗ ದ್ವಿತೀಯ ಸಮಗ್ರ ಪಡೆದುಕೊಂಡಿದೆ. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕ ವೃಂದ ಮತ್ತು ಎಸ್.ಡಿ‌.ಎಂ.ಸಿ ವತಿಯಿಂದ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here