ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಓಣಂ ಆಚರಣೆ

0

 

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಓಣಂ ಹಬ್ಬವನ್ನು ಆಚರಿಸಲಾಯಿತು.
ರಾಜೀವಿ. ಎ ಯವರು ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು.
ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್, ಖಜಾಂಚಿ ಗಿರಿಜಾ ಎಂ ವಿ ಮತ್ತು ಸದಸ್ಯೆಯರು
ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here