ಸೆ.14 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ

0

 

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸೆ.14 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಆಡಳಿತಮಂಡಳಿ ಅಧ್ಯಕ್ಷರು, ಸಂಚಾಲಕರು, ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ನಾನಾ ಗಣ್ಯರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here