ಸೆ. 18: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

0

 

ಭಾರತದ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಪ್ರಯುಕ್ತ ಸೆ. 18ರಂದು ಬೆಳಿಗ್ಗೆ 9.00 ಗಂಟೆಯಿಂದ ಕೇನ್ಯ ಶಾಲಾ ವಠಾರದಲ್ಲಿ ನರೇಂದ್ರ ಮೋದಿ ಅಭಿಮಾನ ಬಳಗ ಕೇನ್ಯ ಮತ್ತು ಸೇವಾ ಭಾರತಿ ಪಂಜ ವಲಯ ಇದರ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ನಡೆಯಲಿದೆ. ಚಂದ್ರಶೇಖರ ತಳೂರು ಶಿಬಿರ ಉದ್ಘಾಟಿಸಲಿದ್ದು,ಮುಖ್ಯ ಅತಿಥಿಯಾಗಿ ರಮೇಶ್ ಕಾಸರಗೋಡು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here