ಕೊಲ್ಲಮೊಗ್ರು: ಗ್ರಾಮ ನೈರ್ಮಲ್ಯ ಸಮೀಕ್ಷೆ

0

 

 

ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯನ್ನು ಗ್ರಾಮೀಣ ಸಹಾಭಾಗಿತ್ವ ಸಮೀಕ್ಷೆಯ ಮೂಲಕ ಸೆ. 13ರಂದು ನಡೆಸಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತರು, ಸಂಜೀವಿನಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದರು. ಗ್ರಾಮ್ಸ್ ಸಂಸ್ಥೆಯ ಸಿಬ್ಬಂದಿಯಾವರಾದ ಅಭಿಲಾಷ್ ಕೆ. ಎಲ್ ಕಾರ್ಯಕ್ರಮಕ್ಕೆ ಸಹಕರಿಸಿದರು.

 

LEAVE A REPLY

Please enter your comment!
Please enter your name here