ನೂತನ ಉಸ್ತುವಾರಿ ಸಚಿವರುಗಳ ನೇಮಕ:

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಉಡುಪಿಗೆ ಅಂಗಾರ, ಉತ್ತರ ಕನ್ನಡಕ್ಕೆ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ 28 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ನೂತನ ಉಸ್ತುವಾರಿ ಸಚಿವರಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ, ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ ರವರನ್ನು ನೇಮಕಗೊಳಿಸಲಾಗಿದೆ. ಸುನಿಲ್ ಕುಮಾರ್‌ರವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯ ಸರಕಾರದ ಇಂಧನ ಸಚಿವರಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.