ಜ.26ರಂದು ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ಶ್ರೀಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ Posted by Suddinews26 Date: January 24, 2022 in: ಇತ್ತೀಚಿನ ಸುದ್ದಿಗಳು, ಪ್ರಕಟಣೆ Leave a comment 14 Views ಪುತ್ತೂರು : ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮರಾಟಿ ಸಮಾಜ ಮಂದಿರದಲ್ಲಿ ಜ.26ರಂದು ಗಣಹೋಮ, ಶ್ರೀಸತ್ಯನಾರಾಯಣ ಪೂಜೆ, ಭಜನೆ ಹಾಗೂ 2020-21ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.