ಪುತ್ತೂರು : ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್ನ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ. ಇದರ ಮೂರನೇ ಹಂತದ ಡ್ರಾ. ಜ.25ರಂದು ಸಂಜೆ ೫.೩೦ಕ್ಕೆ ಮುಳಿಯ ಜ್ಯುವೆಲ್ಸ್ನಲ್ಲಿ ನಡೆಯಲಿದೆ. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮುಳಿಯ ಫೇಸ್ಬುಕ್ ಪೇಜ್ ಲೈವ್ ಮೂಲಕ ನೇರಪ್ರಸಾರ ವೀಕ್ಷಿಸಬಹುದು. ಕಾರ್ಯಕ್ರಮವನ್ನು ಕೋವಿಡ್ ನಿಯಮಗಳ ಪ್ರಕಾರ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.