ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಅಧ್ಯಕ್ಷರಾಗಿ ಶ್ರೀಮತಿ ಶಮಿತಾ ಪಿ.ರೈ, ಕಾರ್ಯದರ್ಶಿಯಾಗಿ ಶ್ರೀಮತಿ ಕವಿತಾ ಪ್ರಸಾದ್ , ಖಜಾಂಜಿಯಾಗಿ ಶ್ರೀಮತಿ ಅನುರಾಧ ಆಯ್ಕೆಯಾದರು.

LEAVE A REPLY

Please enter your comment!
Please enter your name here