ಪಳ್ಳತ್ತಾರು ಮಸೀದಿಯಲ್ಲಿ ಗಣರಾಜ್ಯೋತ್ಸವ

0

ಕಾಣಿಯೂರು: ಮುಹಿಯದ್ದೀನ್ ಜುಮಾ ಮಸೀದಿ ಹಾಗೂ ತಕ್ವಿಯತುಲ್ ಇಸ್ಲಾಂ ಮದ್ರಸ ಪಳ್ಳತ್ತಾರು, ಬೆಳಂದೂರು ಇದರ ವತಿಯಿಂದ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಹಾಜಿ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜಮಾಅತ್ ಪದಾಧಿಕಾರಿಗಳು, ಮದ್ರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here