ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ

0

 

ಅರಿಯಡ್ಕ:   ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಇಂದು 73 ನೇ ಗಣರಾಜ್ಯೋತ್ಸವ ಆಚರಣೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಕಾರ್ಯಕ್ರಮಕ್ಕೆ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಮಣ್ಯಂ ಚಾಲನೆ ನೀಡಿದರು.ಈಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಪಂಚಾಯತ್ ಪಿ.ಡಿ.ಓ ಪದ್ಮಕುಮಾರಿ ,ಸದಸ್ಯರಾದ ನಾರಾಯಣ ನಾಯ್ಕ ಚಾಕೊಟೆ, ಅನಿತಾ ಆಚಾರಿ ಮೂಲೆ, ಮೀನಾಕ್ಷಿ ಪಾಪೆಮಜಲು, ಪುಷ್ಪಾವತಿ ಮರತ್ತಮೂಲೆ, ಮಾಜಿ ಉಪಾಧ್ಯಕ್ಷ ಇಕ್ಬಾಲ್ ಹುಸೇನ್, ತಿಲಕ್ ರೈ ಕುತ್ಯಾಡಿ,ಸ್ಥಳೀಯರಾದ ಶಿವಣ್ಣ ಗೌಡ, ಇಸ್ಮಾಯಿಲ್, ಪಂಚಾಯತ್ ಸಿಬ್ಬಂದಿ ಗಳು, ಉಪಸ್ಥಿತರಿದ್ದರು.ಪಂಚಾಯತ್ ಕಾರ್ಯದರ್ಶಿ ಶಿವರಾಂ ಮೂಲ್ಯ ಸ್ವಾಗತಿಸಿ, ವಂದಿಸಿದರು.

 

LEAVE A REPLY

Please enter your comment!
Please enter your name here