ಸೆ.17 ರಂದು ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಪೂರ್ವ ಸಿದ್ಧತಾ ಸಭೆ

0

 

ಗುತ್ತಿಗಾರು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯು ಸುವರ್ಣ ಮಹೋತ್ಸವ ಆಚರಿಸುತಿದ್ದು ಪೂರ್ವ ಸಿದ್ಧತಾ ಸಭೆ ಸೆ.17 ರಂದು ಕಾಲೇಜಿನಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸುವರ್ಣ ಮಹೋತ್ಸವ ಸಮಿತಿಯವರು ಕೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here