ಬಿಎಂಎಸ್ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘ ದಲ್ಲಿ 73 ನೇ ಗಣರಾಜ್ಯೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ೭೩ನೇ ವರ್ಷದ ಗಣರಾಜ್ಯೋತ್ಸವನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಮಾಜಿ ಸೈನಿಕ ವಸಂತಕುಮಾರ್ ನೆರವೇರಿಸಿದರು.

ಸಂಘದ ಅಧ್ಯಕ್ಷರಾದ ರಾಜೇಶ್ ಮರೀಲ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಸುಧಾಕರ್, ಸಂಘದ ಮಾಜಿ ಗೌರವ ಅಧ್ಯಕ್ಷರಾದ ಬಿಕೆ ದೇವಪ್ಪಗೌಡ ರವರು ಉಪಸ್ಥಿತರಿದ್ದರು ನೂರಕ್ಕೂ ಹೆಚ್ಚು ರಿಕ್ಷಾ ಚಾಲಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಕಾರ್ಯಕ್ರಮಕ್ಕೆ ಲಘು ಉಪಹಾರದ ವ್ಯವಸ್ಥೆಯನ್ನು ಸಂಘದ ಗೌರವಾಧ್ಯಕ್ಷರಾದ ಡಾ. ಎಂ ಕೆ ಪ್ರಸಾದ್ ರವರು ಪ್ರಾಯೋಜಿಸಿದರು. ಮಾಜಿ ಕಾರ್ಯದರ್ಶಿಯಾದ ಮಹೇಶ್ ಪ್ರಭು ಮಣಿಯ ಸ್ವಾಗತಿಸಿ. ಮಾಜಿ ಅಧ್ಯಕ್ಷ ಭಾಸ್ಕರ್ ನಾಯ್ಕ್ ವಂದಿಸಿದರು. ಮಾಜಿ ಅಧ್ಯಕ್ಷ ಸತೀಶ್ ಪ್ರಭು ಮಣಿಯ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.