ಸಿ.ಎಂ.ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ

0

 

ಪುತ್ತೂರು : ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ಲಕ್ಮೀಶ ಕೆ.ವಿ. ಇವರು ‘ಇನ್‌ಸ್ಟಿಟ್ಯೂಟ್ ಆಫ್ ಕೊಸ್ಟ್ ಆಂಡ್ ಮಾನೆಜ್‌ಮೆಂಟ್ ಅಕೌಂಟೆಂಟ್ಸ್ ಆಫ್ ಇಂಡಿಯ’ ಜನವರಿಯಲ್ಲಿ ನಡೆಸಿದ ಸಿ.ಎಂ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here