ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ

0

 

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಶನಿವಾರದ ಪ್ರಯುಕ್ತ ಸೆ.17ರಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಮಹಾಪೂಜೆ ಹಾಗೂ ಬಲಿವಾಡು ಕೂಟ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here