ಸೆ.21 : ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

0

 

ಐವರ್ನಾಡು ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರ ಅಧ್ಯಕ್ಷತೆಯಲ್ಲಿ ಸೆ.21 ರಂದು ಬುಧವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭಾಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕಾಗಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here