ಸಂಪಾಜೆ : ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ

0

ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಬ್ಯಾಂಕ್, ಸಂಪಾಜೆ ಇದರ ವಾರ್ಷಿಕ ಮಹಾಸಭೆ ಮತ್ತು ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಸೆ. 17ರಂದು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು ಸಂಘದ ಸದಸ್ಯರುಗಳು ಇದ್ದರು. ಕೃಷಿ ಯಂತ್ರೋಪಕರಣ ಮೇಳದಲ್ಲಿ ಕೃಷಿಕರು ಆಸಕ್ತಿಯಿಂದ ವೀಕ್ಷಿಸಿದರು.

 

LEAVE A REPLY

Please enter your comment!
Please enter your name here