ಪಟ್ಟೆ ಪ್ರತಿಭಾ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಅತಿಥಿಗಳಾಗಿ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಲಿಂಗ ನಾಯ್ಕ ಧ್ವಜಾರೋಹಣ ನೆರವೇರಿಸಿದರು. ಪ್ರಾಥಮಿಕ ಶಾಲಾ ಮುಖ್ಯಗುರು ರಾಜಗೋಪಾಲ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ ವಂದಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ಅಧ್ಯಾಪಕ ವೃಂದದವರು, ಅಡುಗೆ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here