ಕೊಂಬೆಟ್ಟು ಶಾಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಾನೂನು ಅರಿವು ಮಾಹಿತಿ ಕಾರ್ಯಾಗಾರ

0

  • ಶಾಸಕ ಸಂಜೀವ ಮಠಂದೂರು, ಎಸ್ಪಿ ಋಷಿಕೇಶ್ ಸೋಣಾವಣೆ ಉದ್ಘಾಟನೆ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವತಿಯಿಂದ ಕಾನೂನು ಅರಿವು ಕಾರ್ಯಾಗಾರ ಜ.29ರಂದು ನಡೆಯಿತು.

ಶಾಸಕ ಸಂಜೀವ ಮಠಂದೂರು ಮತ್ತು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಋಷಿಕೇಶ್ ಸೋನಾವಣೆ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಡಾ.ಗಾನ ಪಿ‌ ಕುಮಾರ್, ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಕಾಲೇಜಿನ ಪ್ರಾಂಶುಪಾಲ ಸುರೇಶ್ ಭಟ್, ಉಪಪ್ರಾಂಶುಪಾಲ ವಸಂತ್, ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನಿಲ್, ಸಂಚಾರ ಪೊಲೀಸ್ ಠಾಣೆ ಎಸ್ ಐ ರಾಮ ನಾಯ್ಕ್, ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ, ನಗರ ಪೊಲೀಸ್ ಠಾಣೆ ಎಸ್ ಐ ರಾಜೇಶ್ ಕೆ ವಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here