ಮಾ.19ರಂದು ಪುತ್ತೂರಿನಲ್ಲಿ ಕೋಟಿ-ಚೆನ್ನಯ , ಎ.2ರಂದು ಉಪ್ಪಿನಂಗಡಿಯಲ್ಲಿ ವಿಜಯ-ವಿಕ್ರಮ ಕಂಬಳ

0

ಪುತ್ತೂರು: ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.19 ರಂದು ನಡೆಯಲಿದೆ. ಉಪ್ಪಿನಂಗಡಿಯ ವಿಜಯ-ವಿಕ್ರಮ ಜೋಡುಕರೆ ಕಂಬಳ ಎ.2ರಂದು ಜರಗಲಿದೆ. ಈ ಹಿಂದೆ ನಿಗದಿಯಾಗಿದ್ದ ಕಂಬಳ ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು.

ಇದೀಗ ಸರಕಾರ ನೈಟ್ ಕರ್ಫ್ಯೂ ರದ್ದುಪಡಿಸಿ ಕೋವಿಡ್ ನಿಯಮಾವಳಿಯನ್ನು ಸಡಿಲಗೊಳಿಸಿರುವುದರಿಂದ ಜಿಲ್ಲಾ ಕಂಬಳ ಸಮಿತಿಯವರು ಕಂಬಳಕ್ಕೆ ಹೊಸ ದಿನ ನಿಗದಿ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here