ಪ್ರವೀಣ್ ನೆಟ್ಟಾರು ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ

0

 

ಕುಟುಂಬದವರಿಗೆ ಸಾಂತ್ವಾನ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಪ್ರಮೋದ್ ಮುತಾಲಿಕ್ ರವರು ಸೆ.19 ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಪ್ರವೀಣ್ ನೆಟ್ಟಾರು ಸಮಾಧಿಗೆ ಕೇಸರಿ ಶಾಲು ಹಾಕಿ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here