ಎಣ್ಮೂರು ಪ್ರೌಢಶಾಲಾ ವಿದ್ಯಾರ್ಥಿನಿಯರು ಕಬಡ್ಡಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಗುತ್ತಿಗಾರಿನಲ್ಲಿ ನಡೆದ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಎಣ್ಮೂರು ಪ್ರೌಢಶಾಲಾ ವಿದ್ಯಾರ್ಥಿನಿಯರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಗೌಡ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here