ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಕಬ್ಬಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here