ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರಿಗೆ ನಡೆಯುವ ಕಾರ್ಯಕ್ಷಮತೆ ಪರೀಕ್ಷೆಗೆ ತರಬೇತಿ ನೀಡಿದ ಬಳಿಕ ನಡೆಸುವಂತೆ ಮನವಿ

0

 

ಶಿಕ್ಷಣ ಇಲಾಖೆಯ ಪ್ರಥಮ ಮತ್ತು ದ್ವಿತೀಯ ದರ್ಜೆಯ ಸಹಾಯಕರಿಗೆ ನಡೆಯುತ್ತಿರುವ ಕಾರ್ಯಕ್ಷಮತೆ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಿ ತರಬೇತಿ ನೀಡಿದ ನಂತರ ಪರೀಕ್ಷೆ ನೀಡುವಂತೆ ಉಪ ನಿರ್ದೇಶಕರ ಮುಖಾಂತರ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರು , ತಾಲೂಕು ಸಂಘದ ಅಧ್ಯಕ್ಷರುಗಳು, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸರ್ವ ಸದಸ್ಯರು ಭಾಗವಹಿಸಿದ್ದರು.

 

LEAVE A REPLY

Please enter your comment!
Please enter your name here