ಸೆ.24: ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ಮಹಾಸಭೆ

0

 

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಮಹಾಸಭೆ ಸೆ.24 ರಂದು ನಡೆಯಲಿದೆ. ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಲಿದ್ದು ಸಭೆಯು ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಸಂಘದ ಸದಸ್ಯರು ಸಭೆಯ ಕಾರ್ಯಕಲಾಪದಲ್ಲಿ ಭಾಗವಹಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ ಕೆ ಕೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here