ಲೆಪ್ರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆ ಯಾರಿಗೆ – ಯಾವಾಗ? : ಮಾಹಿತಿ ಕಾರ್ಯಕ್ರಮ

0

 

ಸುಳ್ಯ ರೋಟರಿ ಕ್ಲಬ್ ವತಿಯಿಂದ ಮಾಹಿತಿ ಕಾರ್ಯಕ್ರಮ ಸೆ.19ರಂದು ನಡೆಯಿತು.


ಸುಳ್ಯ ಕೆ. ವಿ. ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ವೈದ್ಯ ರೊ. ಡಾ. ರವಿಕಾಂತ್ ಇವರು ಮುಂದುವರಿದ ತಂತ್ರಜ್ಞಾನದ ಶಸ್ತ್ರ ಚಿಕಿತ್ಸೆ ಲೆಪ್ರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆ ಕುರಿತು ಮಾಹಿತಿ ನೀಡಿ ಜನಸಾಮಾನ್ಯರಲ್ಲಿರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಿ ನಿರ್ಭೀತಿಯಿಂದ ಇದರ ಸದುಪಯೋಗವನ್ನು ಪಡೆಯುವಂತಾಗಬೇಕು ಎಂಬ ಸದಾಶಯವನ್ನು ವ್ಯಕ್ತಪಡಿಸಿದರು. ರೊ. ಚಂದ್ರಶೇಖರ ಪೇರಾಲ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರೊ.ಪ್ರಭಾಕರನ್ ನಾಯರ್, ರೊ.ಆನಂದ ಖಂಡಿಗ ಉಪಸ್ತಿತರಿದ್ದರು.ರೋಟರಿ ಕಾರ್ಯದರ್ಶಿ ಮಧುರಾ ಎಂ. ಆರ್. ವಂದಿಸಿದರು.

LEAVE A REPLY

Please enter your comment!
Please enter your name here