ಚೆಂಬು ಗ್ರಾ.ಪಂ.ನಲ್ಲಿ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

 

ಚೆಂಬು ಗ್ರಾ.ಪಂ.ನಲ್ಲಿ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಸೆ. 22 ರಂದು ನಡೆಯಿತು.
ಶ್ರಮದಾನದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಒ. ಸದಸ್ಯರ, ಪಯಸ್ವಿನಿ ಬ್ಯಾಂಕ್‌ನ ನಿರ್ದೇಶಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಜೀವಿನಿ ಒಕ್ಕೂಟದವರು, ಸ್ತ್ರೀ ಶಕ್ತಿ ಸಂಘದವರು ಪಾಲ್ಗೊಂಡರು.

 

LEAVE A REPLY

Please enter your comment!
Please enter your name here