ಅ.30; ದುಗ್ಗಲಡ್ಕ ಶ್ರೀ ದುಗ್ಗಲಾಯ ದೇವಸ್ಥಾನದಲ್ಲಿ ದುರ್ಗಾಪೂಜೆ, ಆಯುಧಪೂಜೆ ಹಾಗೂ ತೆನೆಹಬ್ಬ

0

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಅ‌.3ರಂದು ದುರ್ಗಾಷ್ಠಮಿಯ ದಿನ ದುರ್ಗಾಪೂಜೆ, ಆಯುಧಪೂಜೆ ಹಾಗೂ ತೆನೆಹಬ್ಬ ನಡೆಯಲಿದೆ.
ಬೆಳಿಗ್ಗೆ 9 ರಿಂದ ದುರ್ಗಾಪೂಜೆ ಆರಂಭ, 10ರಿಂದ ಆಯುಧಪೂಜೆ, ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಡಳಿತ ಸಮಿತಿ ತಿಳಿಸಿದೆ.

LEAVE A REPLY

Please enter your comment!
Please enter your name here