ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ನಿಧನ

0

ಪುತ್ತೂರು: ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಫೆ.5ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ರಂಜನ್ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಗೀತಾ ಶೆಣೈ ಮತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here