ಸೆ. 26ರಿಂದ ಅ. 4: ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ನವರಾತ್ರಿ ಉತ್ಸವ

0

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ನವರಾತ್ರಿ ಉತ್ಸವಗಳು ಸೆ. 26ರಿಂದ ಅ. 4ರ ವರೆಗೆ ನಡೆಯಲಿದೆ.
ಸೆ. 26ರಂದು ಬೆಳಿಗ್ಗೆ 8.00 ಗಂಟೆಗೆ ದೀಪೋಜ್ವಲನ ನಡೆಯಲಿದೆ. ಪ್ರತೀ ದಿನ ಮಧ್ಯಾಹ್ನ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಭೂರಿಭೋಜನ ರಾತ್ರಿ 8.00 ಗಂಟೆಗೆ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here