ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

0

 

 

ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ. 26ರಿಂದ ಅ. 5ರ ತನಕ ನವರಾತ್ರಿ ಉತ್ಸವಗಳು ನಡೆಯಲಿದ್ದು, ಪೂರ್ವಭಾವಿಯಾಗಿ ಸೆ. 25ರಂದು ಊರವರಿಂದ ಶ್ರಮದಾನ ನಡೆಯಿತು.

LEAVE A REPLY

Please enter your comment!
Please enter your name here