ಬಿಜೆಪಿ ಯುವಮೋರ್ಚಾ ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರ ವತಿಯಿಂದ ಭಜನಾ ಮಂದಿರ ಸ್ಬಚ್ಚತೆ

0

 

ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನುಮ ದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರದ ವತಿಯಿಂದ ದೇವರಹಳ್ಳಿ ಭಜನಾ ಮಂದಿರದಲ್ಲಿ ಸ್ವಚ್ಚತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಸೆ.25 ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಯುವಮೋರ್ಚಾ ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸದಸ್ಯ ಮನೀಷ್ ಪದೇಲ, ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲ ಉಪಾಧ್ಯಕ್ಷ ದಿಲೀಪ್ ಉಪ್ಪಳಿಕೆ ಮತ್ತು ಸ್ಥಳೀಯ ಕಾರ್ಯಕರ್ತರಾದ ಪ್ರವೀಣ್, ದೇವದಾಸ್, ಉಪೇಂದ್ರ, ಶ್ರೀಕಾಂತ್, ಯೋಗಿಶ್,ಯಜ್ಞೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here