ಸೆ.26- ಅ.4: ಕುಕ್ಕಟ್ಟೆ ಕಾಳಿಕಾ ದುರ್ಗಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

 

ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕ್ಷೇತ್ರ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಸೆ.26 ರಿಂದ ಅ.4 ರವರೆಗೆ ನಡೆಯಲಿದೆ.
ವಿಶೇಷ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಅ . 3 ರಂದು ಶ್ರೀ ಕ್ಷೇತ್ರದಲ್ಲಿ ಎನ್.ಕೆ.ಕೇಶವ ತಂತ್ರಿ ಮೂಡಬಿದ್ರೆ ಇವರ ಆಚಾರ್ಯತ್ವದಲ್ಲಿ ಸಾಮೂಹಿಕ ಚಂಡಿಕಾಯಾಗ ನಡೆಯಲಿದ್ದು, ಚಂಡಿಕಾಯಾಗ ಪೂರ್ಣಾಹುತಿಯೊಂದಿಗೆ ರೂ.1000 ರಶೀದಿ ಮಾಡಿ ಪೂಜೆಯಲ್ಲಿ ಭಾಗವಹಿಸಬಹುದೆಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.

LEAVE A REPLY

Please enter your comment!
Please enter your name here