ಜಟ್ಟಿಪಳ್ಳ ಸಾರ್ವಜನಿಕ ಗಣೇಶೋತ್ಸವದ ಲೆಕ್ಕಪತ್ರ ಮಂಡನೆ

0

 

ಸುಳ್ಯ ಜಟ್ಟಿಪಳ್ಳದಲ್ಲಿ ಶ್ರೀರಾಮ ಭಜನಾ ಸೇವಾ ಸಮಿತಿಯ ಆಶ್ಯದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದ ಲೆಕ್ಕಪತ್ರ ಮಂಡನಾ ಸಭೆ ಸೆ.25 ರಂದು ಜಟ್ಟಿಪಳ್ಳ ಯುವಸದನದಲ್ಲಿ ನಡೆಯಿತು. 29 ನೇ ವರ್ಷದ ಈ ಗಣೇಶೋತ್ಸವದ ಲೆಕ್ಕಪತ್ರವನ್ನು ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಮಂಡಿಸಿದರು. ಸಂಘದ ಅಧ್ಯಕ್ಷ ಎಂ.ಆರ್.ಹರಿಶ್ಚಂದ್ರ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಮಾನಂದ ರೈ, ಕಾರ್ಯದರ್ಶಿ ರಘುನಾಥ ಜಟ್ಟಿಪಳ್ಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here