ಬೆದ್ರೋಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿ ಬೆಂಕಿಗಾಹುತಿ

0

ಪುತ್ತೂರು: ಮಂಗಳೂರು-ಬೆಂಗಳೂರು ಹೆದ್ದಾರಿ ೭೫ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಘಟನೆಯಿಂದ ಲಾರಿ ಸಂಪೂರ್ಣ ಸುಟ್ಟುಹೋಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here