ಕನಕಮಜಲು ಗ್ರಾ. ಪಂ. ಸದಸ್ಯ ಇಬ್ರಾಹಿಂ ಕಾಸಿಂ ವಿದೇಶ ಪ್ರಯಾಣ

0

ಕನಕಮಜಲು ಗ್ರಾಮ ಪಂಚಾಯತಿ ಸದಸ್ಯ, ಸುದ್ದಿ ಪತ್ರಿಕಾ ಪ್ರತಿನಿಧಿಯಾಗಿರುವ ಇಬ್ರಾಹಿಂ ಕಾಸಿಂ ಅವರು ಒಂದು ತಿಂಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆ.30ರಂದು ವಿದೇಶ ಪ್ರವಾಸ ಕೈಗೊಳ್ಳಲಿರುವ ಅವರು ದುಬೈ, ಅಬುದಾಬಿ ಹಾಗೂ ಶಾರ್ಜಾದಲ್ಲಿ ಒಂದು ತಿಂಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here