ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ನಾಪತ್ತೆಯಾದ ಬಲ್ನಾಡಿನ ಆಟೋ ರಿಕ್ಷಾ ಚಾಲಕ

0


ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರು ತನ್ನ ಮೊಬೈಲ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಇಟ್ಟು ರಿಕ್ಷಾದಲ್ಲಿ ಬಾಡಿಗೆಗಾಗಿ ತೆರಳಿ ನಾಪತ್ತೆಯಾಗಿರುವುದಾಗಿ ಬಲ್ನಾಡಿನಿಂದ ವರದಿಯಾಗಿದೆ.
ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ ಅವರು ನಾಪತ್ತೆಯಾದವರು. ಅವರು ಫೆ.13 ರಂದು ಮನೆಯಿಂದ ಆಟೋ ರಿಕ್ಷಾದಲ್ಲಿ ಬಾಡಿಗೆಗಾಗಿ ಮನೆಯಿಂದ ತೆರಳಿದ್ದರು. ಆದರೆ ಮನೆಗೆ ಬಾರದ ಸುಂದರ ಅವರಿಗೆ ಮೊಬೈಲ್ ಪೋನ್ ಕರೆ ಮಾಡಿದಾಗ ಅವರ ಮೊಬೈಲ್ ಮನೆಯಲ್ಲೇ ಇರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಸುಂದರ ಅವರ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here