ಕಾರಣಿಕದ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ – 10ಸಾವಿರಕ್ಕೂ ಮಿಕ್ಕಿ ಅನ್ನಪ್ರಸಾದ ವಿತರಣೆ

0

 

ಪುತ್ತೂರು: ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದಲ್ಲಿ ಫೆ.15 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವದ ಅಂಗವಾಗಿ ಮಧ್ಯಾಹ್ನ ಭಕ್ತರಿಗೆ ಅನ್ನಪ್ರಸಾದ ವಿತರಣೆ ನಡೆಯಿತು. ಸುಮಾರು 10ಸಾವಿರಕ್ಕೂ ಮಿಕ್ಕಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here