ಅ. 4-5: ಬಾಳಿಲ ಶಾರದೋತ್ಸವ, ಆಮಂತ್ರಣ ಪತ್ರ ಅಭಿಯಾನ

0

ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ ಅ. 4-5ರಂದು ನಡೆಯಲಿರುವ ಶಾರದೋತ್ಸವದ ಆಮಂತ್ರಣ ಪತ್ರ ಅಭಿಯಾನ ಬಾಳಿಲ-ಮುಪ್ಪೇರ್ಯ ಮತ್ತು ನೆರೆಯ ಗ್ರಾಮಗಳಲ್ಲಿ ನಡೆಯಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು ಮನೆ ಮನೆಗೆ ಆಮಂತ್ರಣ ಪತ್ರಿಕೆ ಹಂಚುವಲ್ಲಿ ಸಹಕಾರ ನೀಡಿದರು.
ಶಾರದೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ, ಶಾರದೋತ್ಸವ ಪ್ರಶಸ್ತಿ ಪ್ರದಾನ, ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು, ಸಾಂಸ್ಕೃತಿಕ, ಭಜನಾ ಕಾರ್ಯಕ್ರಮಗಳು ನಡೆಯಲಿದೆ.

LEAVE A REPLY

Please enter your comment!
Please enter your name here