ಮುರೂರು : ಶ್ರಮದಾನ

0

ಅಲ್ ಅಮೀನ್ ಯೂತ್ ಫೆಡರೇಶನ್ ಮುರೂರು ಇದರ ವತಿಯಿಂದ ಮಿಲಾದ್ ಹಾಗು ಗಾಂಧಿ ಜಯಂತಿ ಪ್ರಯುಕ್ತ ಶ್ರಮದಾನ ನಡೆಸಲಾಯಿತು. ಮುರೂರು ಪೊಲೀಸ್ ಚೆಕ್ ಪೋಸ್ಟ್ ನ ಮುಂಭಾಗದಲ್ಲಿರುವ ರಸ್ತೆ ಬದಿಯಲ್ಲಿರುವ ಹೊಂಡಗಳಿಗೆ ಕಲ್ಲು,ಮಣ್ಣು ಹಾಕಿ ಶ್ರಮದಾನ ಮಾಡಲಾಯಿತು.

LEAVE A REPLY

Please enter your comment!
Please enter your name here