ಕೌಡಿಚ್ಚಾರು : ಇನೋವಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ – ಚಾಲಕ ಸಹಿತ ಪ್ರಯಾಣಿಕರಿಗೆ ಗಾಯ

0

ಅರಿಯಡ್ಕ : ಅರಿಯಡ್ಕ ಗ್ರಾಮದ ಕೌಡಿಚ್ಚಾರು ಪಲ್ಲ ಮದಕ ಇನ್ನೋವಾ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.18ರಂದು ನಡೆದಿದೆ. ಮಡಿಕೇರಿಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಇನ್ನೋವಾ ಕಾರು (KA 04 AA0359) ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಇಳಿದಿದೆ. ಕಾರುಚಾಲಕ ಸುರೇಂದ್ರ ಪೈ ಹಾಗೂ ಕಾರಿನಲ್ಲಿದ್ದ ಏಳು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಥಮ ಚಿಕಿತ್ಸೆಗಾಗಿ ಪುತ್ತೂರು ಹಿತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

 

LEAVE A REPLY

Please enter your comment!
Please enter your name here