ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಂಜ ಶಾರದಾ ಭಜನಾ ಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

 

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಶಾರದಾ ಭಜನಾ ಮಂದಿರ ಪಂಜದಲ್ಲಿ ಸ್ವಚ್ಛತಾ ಕಾರ್ಯಕ್ರಮ ಅ.2 ರಂದು ಹಮ್ಮಿಕೊಂಡರು. ಅ.5 ರಂದು ಶಾರದೋತ್ಹವ ಜರುಗಲಿದೆ.

LEAVE A REPLY

Please enter your comment!
Please enter your name here