ಲಂಚ, ಭ್ರಷ್ಟಾಚಾರದ ವಿರುದ್ಧದ ಸುದ್ದಿ ಜನಾಂದೋಲಕ್ಕೆ ಮುಂಡೂರು ಗ್ರಾಮ ವಾಸ್ತವ್ಯದಲ್ಲಿ ಘೋಷಣೆ

0

ಪುತ್ತೂರು:ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಫೆ.19ರಂದು ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ನಡೆಯುತ್ತಿರುವ ಜನಾಂದೋಲನದ ಅಭಿಯಾನಕ್ಕೆ ಬೆಂಬಲ ಸೂಚಿಸಿ ಘೋಷಣೆ ಕೂಗಿದರು.


ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಗ್ರೇಡ್-2. ತಹಶೀಲ್ದಾರ್ ಲೋಕೇಶ್, ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ, ಪಿಡಿಓ ಗೀತಾ ಬಿ.ಎಸ್., ಗ್ರಾಮಕರಣಿಕೆ ತುಳಸಿ ಹಾಗೂ ಸಭೆಯಲ್ಲಿ ಉಪಸ್ಥಿರಿದ್ದ ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಘೋಷಣೆ ಕೂಗಿದರು.

LEAVE A REPLY

Please enter your comment!
Please enter your name here