ಪಂಜ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ

0

 

ಪಂಜ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಯ ಸಲುವಾಗಿ ನರೇಗಾ ಯೋಜನೆ ಹಾಗೂ ಸ್ವಚ್ಛತಾ ಹೀ ಸೇವಾ ಆಂದೋಲನದಡಿ ವಿಶೇಷ ಸಭೆಯನ್ನು ಅ.2 ರಂದು ಹಮ್ಮಿಕೊಳ್ಳಲಾಯಿತು.

ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ದೇರಾಜೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಗ್ರಾಮ ಪಂಚಾಯತ್ ಸರ್ವ ಸದಸ್ಯರುಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here