ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ

0

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.
ಸಭಾಧ್ಯಕ್ಷತೆಯನ್ನು ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಉಪನ್ಯಾಸಕ, ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ವಹಿಸಿದ್ದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ಗಾಂಧಿ ಜಯಂತಿ ಆಚರಣೆ ಕುರಿತು ಮಾತನಾಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿ, ಉಪನ್ಯಾಸಕಿ ರೇಷ್ಮಾ ಎಂ ವಂದಿಸಿದರು.

 

LEAVE A REPLY

Please enter your comment!
Please enter your name here