ದೇವಚಳ್ಳ ಗ್ರಾಮದ ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯುಧ ಪೂಜಾ ಸೇವಾ ಸಮಿತಿ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮ ಅ.4ರಂದು ನಡೆಯಲಿದೆ.