ಕೊಲ್ಲಮೊಗ್ರ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆಯುಧ ಪೂಜೆ

0

 


ಕೊಲ್ಲಮೊಗ್ರ – ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು.

ಪುರೋಹಿತ ವೆಂಕಟ್ರಮಣ ಭಟ್ ವೈದಿಕ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಡಿ.ಎಸ್ ಹರ್ಷಕುಮಾರ್ , ಉಪಾಧ್ಯಕ್ಷ ಶೇಖರ ಅಂಬೆಕಲ್ಲು, ಸೇರಿದಂತೆ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ, ಸಿಬ್ಬಂದಿಗಳು, ಸದಸ್ಯರು, ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here