ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಅ.೪ ರಂದು ಪೂರ್ವಾಹ್ನ ಆಯುಧ ಪೂಜಾ ಕಾರ್ಯಕ್ರಮವು ಪುರೋಹಿತ ಶಿವಪ್ರಸಾದ ಚೂಂತಾರು ಇವರ ನೇತ್ರತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ .ಬಿ ಹಾಗೂ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here