ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0

 

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು ಅ.04 ರಂದು ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನಚಂದ್ರ ಜೋಗಿ,ಬೆಳ್ಳಾರೆ ಠಾಣೆ ಎಸ್.ಐ.ಸುಹಾಸ್ ಹಾಗೂ ಸಿಬ್ಬಂದಿ ವರ್ಗದವರು,ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

LEAVE A REPLY

Please enter your comment!
Please enter your name here