ಶಾಂತಮ್ಮ ಜಯನಗರ ನಿಧನ

0

 

ಜಯನಗರದ ದಿ. ವಾಸುದೇವ ಪ್ರಭು ಅವರ ಧರ್ಮಪತ್ನಿ ಶಾಂತಮ್ಮನವರು ಅಲ್ಪಕಾಲದ ಅಸೌಖ್ಯದಿಂದ ಅ. 5 ರಂದು ಮುಂಜಾನೆ ನಿಧನರಾದರು.

ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮೃತರು ಪುತ್ರ ಸುಳ್ಯ ಅಂಚೆ ಕಚೇರಿಯ ಸಿಬ್ಬಂದಿ ಗೋಪಾಲಕೃಷ್ಣ ಪ್ರಭು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here